ಗೃಹರಕ್ಷಕದಳ ಕಛೇರಿಯಲ್ಲಿ ಪ್ರವಾಹ ರಕ್ಷಣಾ ತಂಡದ ಪೂರ್ವಸಿದ್ಧತೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.10. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ ಪ್ರವಾಹ ರಕ್ಷಣಾ ತಂಡಗಳ ಪೂರ್ವಸಿದ್ಧತೆ ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಸಮಾದೇಷ್ಟ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್. ಬೂಮರಡ್ಡಿ ಅವರು ಪ್ರವಾಹ ರಕ್ಷಣಾ ತಂಡದ ಸಾಮಾಗ್ರಿಗಳಾದ ಫೈಬರ್ ಬೋಟ್, ಲೈಫ್ ಜಾಕೆಟ್, ಲೈಫ್ ಬಾಯ್ ಮತ್ತು ಹಗ್ಗಗಳನ್ನು ಪರೀಕ್ಷಿಸಿ ಪ್ರವಾಹ ರಕ್ಷಣಾ ತಂಡವನ್ನು ಸಿದ್ಧಪಡಿಸಿ, ಪ್ರವಾಹ ರಕ್ಷಣಾ ತಂಡದ ಸದಸ್ಯರುಗಳಿಗೆ ಪ್ರವಾಹ ಸಂದರ್ಭದಲ್ಲಿ ರಕ್ಷಣಾ ಕಾರ್ಯವನ್ನು ಮಾಡುವ ಕುರಿತು […]
ಗೃಹರಕ್ಷಕದಳ ಕಛೇರಿಯಲ್ಲಿ ಪ್ರವಾಹ ರಕ್ಷಣಾ ತಂಡದ ಪೂರ್ವಸಿದ್ಧತೆ Read More »
ಕರಾವಳಿ
