ಗೃಹರಕ್ಷಕರು ಸಮರ್ಪಣಾ ಮನೋಭಾವದಿಂದ ಕರ್ತವ್ಯ ನಿರ್ವಹಿಸುತ್ತಾರೆ – ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆ ಉದ್ಘಾಟಿಸಿ ಡಾ.ಸಂತೋಷ್ ಕುಮಾರ್

(ನ್ಯೂಸ್ ಕಡಬ) newskadaba.com ಡಿ. 10. ಗೃಹರಕ್ಷಕರು ಸಮಾಜ ಸುಧಾರಣೆಗೆ ಸಮರ್ಪಣಾ ಮನೋಭಾವದಿಂದ ಕರ್ತವ್ಯ ನಿರ್ವಹಿಸುತ್ತಿದ್ದು, ಸಮಾಜದಲ್ಲಿ ಅವರಿಗೆ ವಿಶೇಷ ಗೌರವ ಇದೆ ಎಂದು ದ.ಕ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್ ಹೇಳಿದರು. ಅವರು ದ.ಕ ಜಿಲ್ಲಾ ಗೃಹರಕ್ಷಕ ದಳ ವತಿಯಿಂದ ಮೇರಿಹಿಲ್‌ನ ಗೃಹರಕ್ಷಕ ದಳ ಕಚೇರಿಯಲ್ಲಿ ಜರಗಿದ ಅಖಿಲ ಭಾರತ ಗೃಹರಕ್ಷಕ ದಳ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ವಾಹನ ಸಂಚಾರ ನಿರ್ವಹಣೆ, ಸಾರ್ವಜನಿಕರ ನಡುವಿನ ಗೊಂದಲ ನಿವಾರಣೆ, ಶಾಂತಿ ಸುವ್ಯವಸ್ಥೆಗೆ ಸಂಬಂಧಿಸಿದ ಕರ್ತವ್ಯಗಳ ಜೊತೆಗೆ […]

ಗೃಹರಕ್ಷಕರು ಸಮರ್ಪಣಾ ಮನೋಭಾವದಿಂದ ಕರ್ತವ್ಯ ನಿರ್ವಹಿಸುತ್ತಾರೆ – ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆ ಉದ್ಘಾಟಿಸಿ ಡಾ.ಸಂತೋಷ್ ಕುಮಾರ್ Read More »

ಕರಾವಳಿ, ಕರ್ನಾಟಕ