ಗೃಹರಕ್ಷಕ ದಳ ಕಚೇರಿಯಲ್ಲಿ ಗಣರಾಜ್ಯೋತ್ಸವ ಸಂಭ್ರಮ

(ನ್ಯೂಸ್ ಕಡಬ) newskadaba.com.ಕಡಬ,ಜ.26.ದಿನಾಂಕ 26.01.2019ನೇ ಶನಿವಾರ ದಂದು ಮೇರಿಹಿಲ್‍ನಲ್ಲಿರುವ ಗೃಹರಕ್ಷಕ ದಳ ಕಛೇರಿಯಲ್ಲಿ ಬೆಳಗ್ಗೆ 7.30ಕ್ಕೆ ಧ್ವಜಾರೋಹಣ ನಡೆಸಲಾಯಿತು. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ| ಮುರಲೀ ಮೋಹನ್ ಚೂಂತಾರುರವರು ಧ್ವಜಾರೋಹಣ ಮಾಡಿ ಮಾತನಾಡಿ ಭಾರತ ಅತೀ ದೊಡ್ಡ ಪ್ರಜಾಪ್ರಭುತ್ವವಾಗಿದ್ದು, ರಾಜ್ಯಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳ ಸರಿಯಾಗಿ ಪೂರಕವಾಗಿ ಕೆಲಸ ಮಾಡಿದರೆ ಮಾತ್ರ ಪ್ರಜಾಪ್ರಭುತ್ವದ ಮೌಲ್ಯವನ್ನು ಎತ್ತಿ ಹಿಡಿಯಲು ಸಾಧ್ಯ, ಗೃಹರಕ್ಷಕರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರ್ಥ ಮಾಡಿಕೊಂಡು ಗೌರವಿಸಬೇಕು ಹಾಗಾದಲ್ಲಿ ಸುಂದರ ಸಧೃಢ ರಾಷ್ಟ್ರ ನಿರ್ಮಾಣ ಸಾಧ್ಯ […]

ಗೃಹರಕ್ಷಕ ದಳ ಕಚೇರಿಯಲ್ಲಿ ಗಣರಾಜ್ಯೋತ್ಸವ ಸಂಭ್ರಮ Read More »

ಕರಾವಳಿ