ಗೃಹಲಕ್ಷ್ಮಿಗೆ ಮೂರು ವರ್ಷದ ಸಂಭ್ರಮ ಇಂದು ಗುಲಾಬಿ ಬೆಳಕಿನಲ್ಲಿ ಕಂಗೊಳಿಸಲಿದೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡ
(ನ್ಯೂಸ್ ಕಡಬ) newskadaba.com ಆ. 30. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿಗೆ ಮೂರು ವರ್ಷಗಳ ಸಂಭ್ರಮ. ಈ ಸಂಭ್ರಮದ ಸವಿನೆನಪಿಗಾಗಿ ಬೆಂಗಳೂರಿನ ವಿಧಾನಸೌಧ, ಬೆಳಗಾವಿಯ ಸುವರ್ಣಸೌಧ, ಮೈಸೂರು ಅರಮನೆ, ಚಿತ್ರದುರ್ಗದ ಕಲ್ಲಿನಕೋಟೆ, ಹಂಪಿಯ ಕಲ್ಲಿನರಥ, ಮಂಗಳೂರಿನ ಪಡೀಲ್ ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡ, ಬೆಳಗಾವಿ ಕಿತ್ತೂರು ಚೆನ್ನಮ್ಮ ವೃತ್ತಗಳು ಆಗಸ್ಟ್ 30 ಸಂಜೆ 6 ರಿಂದ ರಾತ್ರಿ 10ರ ವರೆಗೆ ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ […]

