ಮಹಿಳೆಯರಿಗೆ ಸಿಹಿ ಸುದ್ದಿ, ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಿಡುಗಡೆ
(ನ್ಯೂಸ್ ಕಡಬ) newskadaba.com,ಫೆ,02: ಕರ್ನಾಟಕ ರಾಜ್ಯ ಸರ್ಕಾರವು ಗೃಹಲಕ್ಷ್ಮೀ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೆ 24 ಕಂತಿನ ಹಣ ಬಿಡುಗಡೆ ಮಾಡಲಾಗಿದೆ. ಇದೀಗ ಮತ್ತೆ ಎರಡು ಕಂತು ಹಣ ಬಿಡುಗಡೆ ಮಾಡುತ್ತಿದ್ದೇವೆ. ಈ ಮೂಲಕ ಗೃಹಲಕ್ಷ್ಮಿಯೋಜನೆಯಡಿ ಒಟ್ಟು 26 ಕಂತಿನಲ್ಲಿ 52 ಸಾವಿರ ರೂಪಾಯಿ ಫಲಾನುಭವಿಗಳಿಗೆ ನೀಡಿದಂತಾಗುತ್ತದೆ ಎಂದು ತಿಳಿಸಿದ್ದಾರೆ.ಗೃಹಲಕ್ಷ್ಮಿ […]
ಮಹಿಳೆಯರಿಗೆ ಸಿಹಿ ಸುದ್ದಿ, ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಿಡುಗಡೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
