ಗೃಹಲಕ್ಷ್ಮಿ ಹಣ ಬಾರದ್ದಕ್ಕೆ ಹೈಕೋರ್ಟ್ ಮೆಟ್ಟಿಲೇರಿದ ಬೆಂಗಳೂರಿನ ಮಹಿಳೆಯರು: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ

(ನ್ಯೂಸ್‌ ಕಡಬ) newskadaba.com,  ಮೇ.15: ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಮಾಸಿಕ ಧನಸಹಾಯ ಸರಿಯಾಗಿ ತಲುಪುತ್ತಿಲ್ಲ ಎಂದು ಬೇಸತ್ತ ಬೆಂಗಳೂರಿನ ಇಬ್ಬರು ಮಹಿಳೆಯರು ಇದೀಗ ನೇರವಾಗಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಯೋಜನೆ ಅಡಿ ಬರಬೇಕಿರುವ ಬಾಕಿ ಹಣವನ್ನು ತಕ್ಷಣವೇ ಬಿಡುಗಡೆ ಮಾಡಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಮಹಿಳೆಯರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದು, ಹೈಕೋರ್ಟ್ ಈ ಕುರಿತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಬೆಂಗಳೂರಿನ ಬಸವೇಶ್ವರ […]

ಗೃಹಲಕ್ಷ್ಮಿ ಹಣ ಬಾರದ್ದಕ್ಕೆ ಹೈಕೋರ್ಟ್ ಮೆಟ್ಟಿಲೇರಿದ ಬೆಂಗಳೂರಿನ ಮಹಿಳೆಯರು: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್