ಗೃಹಲಕ್ಷ್ಮೀ ಯೋಜನೆ ಬಗ್ಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ ರಾಜ್ಯದ ಮಹಿಳೆಯರಿಗೆ ಹೊಸ ಆಫರ್ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 02. ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ, ಪ್ರತಿ ಮನೆಯ ಯಜಮಾನಿ ಖಾತೆಗೆ ತಿಂಗಳಿಗೆ 2000 ರೂ. ವರ್ಗಾವಣೆ ಮಾಡುವ ‘ಗೃಹಲಕ್ಷ್ಮಿ’ ಯೋಜನೆ ಒಂದು ವರ್ಷ ಪೂರೈಸಿದೆ. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೃಹಲಕ್ಷ್ಮೀ ಯೋಜನೆ ಬಗ್ಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ ಎಂದು ರಾಜ್ಯದ ಮಹಿಳೆಯರಿಗೆ ಹೊಸದೊಂದು ಆಫರ್ ನೀಡಿದ್ದಾರೆ. ಅವರು ಸಾಮಾಜಿಕ ಮಾಧ್ಯಮಗಳ ಮೂಲಕ […]
