ಗೃಹಲಕ್ಷ್ಮೀ ಯೋಜನೆ ಹಣ ಬಾಕಿ ಇದ್ರೆ ಕೂಡಲೇ ಬಿಡುಗಡೆ: ಸಿಎಂ ಸಿದ್ದರಾಮಯ್ಯ ಭರವಸೆ
(ನ್ಯೂಸ್ ಕಡಬ) newskadaba.com, ಡಿ.13 ವಿಧಾನಸಭೆ : ಗೃಹಲಕ್ಷ್ಮೀ ಹಣವನ್ನು ಆಗಸ್ಟ್ ತಿಂಗಳವರೆಗೆ ನೀಡಲಾಗಿದೆ. ಒಂದು ವೇಳೆ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಹಣ ಫಲಾನುಭವಿಗಳ ಖಾತೆಗಳಿಗೆ ಹೋಗಿಲ್ಲ ಎನ್ನುವುದಾದರೆ ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಅಲ್ಲದೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ. ಪ್ರಶ್ನೋತ್ತರ ಅವಧಿ ಬಳಿಕ ಪ್ರತಿಪಕ್ಷ ನಾಯಕ ಆರ್.ಅಶೋಕ್, ಈ ವಿಷಯ ಪ್ರಸ್ತಾಪಿಸಿದರು. ಆಗ ಸಿದ್ದರಾಮಯ್ಯ, […]
ಗೃಹಲಕ್ಷ್ಮೀ ಯೋಜನೆ ಹಣ ಬಾಕಿ ಇದ್ರೆ ಕೂಡಲೇ ಬಿಡುಗಡೆ: ಸಿಎಂ ಸಿದ್ದರಾಮಯ್ಯ ಭರವಸೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್