ಇಂದು ಗೃಹಲಕ್ಷ್ಮೀ ಯೋಜನೆಗೆ ಸಿಎಂ ಅಧಿಕೃತ ಚಾಲನೆ

(ನ್ಯೂಸ್ ಕಡಬ) newskadaba.com ಮೈಸೂರು, ಆ. 30. ಇಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು `ಗೃಹಲಕ್ಷ್ಮೀ ಯೋಜನೆ’ಗೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಹಲವು ನಾಯಕರುಗಳು ಮೈಸೂರಿನಲ್ಲಿ ಬೀಡು ಬಿಟ್ಟಿದ್ದು, ಈ ನಡುವೆ ಗೃಹಲಕ್ಷ್ಮೀ ಯೋಜನೆಯ ಚಾಲನಾ ಕಾರ್ಯಕ್ರಮವನ್ನು ಜಿಲ್ಲಾ, ತಾಲೂಕು ಹಾಗೂ ಗ್ರಾಮ ಮಟ್ಟದಲ್ಲೂ ಪ್ರಚಾರಕ್ಕೆ ವಿಶೇಷ ವ್ಯವಸ್ಥೆ ಮಾಡಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಸರ್ಕಾರವು 100 ದಿನ ಪೂರೈಸಿ, ನುಡಿದಂತೆ ನಡೆದಿದೆ. ಸಾರ್ವಜನಿಕರಿಗೆ ಹಲವು ಉಪಯುಕ್ತ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಬಹುಜನರ […]

ಇಂದು ಗೃಹಲಕ್ಷ್ಮೀ ಯೋಜನೆಗೆ ಸಿಎಂ ಅಧಿಕೃತ ಚಾಲನೆ Read More »

ಕರ್ನಾಟಕ