ಗೃಹಲಕ್ಷ್ಮೀ ಹಣದಿಂದ ಮಗನಿಗೆ ಬೈಕ್ ಕೊಡಿಸಿದ ತಾಯಿ..!
(ನ್ಯೂಸ್ ಕಡಬ) newskadaba.com ಅ. 12. ಸರಕಾರದ ಪಂಚ ಗ್ಯಾರಂಟಿಗಳ ಪೈಕಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಮೂಲಕ ದೊರೆತ ಹಣದಿಂದ ಮಹಿಳೆಯೊಬ್ಬರು ತನ್ನ ಮಗನಿಗೆ ಬೈಕ್ ಬುಕ್ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ನಡೆದಿದೆ. ಕೌಜಲಗಿ ಗ್ರಾಮದ ಬಾಗವ್ವಾ ಸಣ್ಣಕ್ಕಿ ಎಂಬ ಮಹಿಳೆಯೋರ್ವರು ತನ್ನ ಪುತ್ರನಿಗೆ ಬೈಕ್ ಖರೀದಿಸಲು ಕೂಡಿಟ್ಟಿದ್ದ ಗೃಹಲಕ್ಷ್ಮಿ ಹಣವನ್ನು ಡೌನ್ ಪೇಮೆಂಟ್ ಆಗಿ ಕಟ್ಟಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಮಹಾನವಮಿ ಹಬ್ಬದಂದು ದ್ವಿಚಕ್ರ […]
ಗೃಹಲಕ್ಷ್ಮೀ ಹಣದಿಂದ ಮಗನಿಗೆ ಬೈಕ್ ಕೊಡಿಸಿದ ತಾಯಿ..! Read More »
ಕರ್ನಾಟಕ
