ಗೃಹ ಬಳಕೆ ವಿದ್ಯುತ್ ಅನ್ಯ ಉದ್ದೇಶಗಳಿಗೆ ಬಳಸಿದ್ರೆ ಬೀಳುತ್ತೆ ಕೇಸ್: ಬೆಸ್ಕಾಂ ಎಚ್ಚರಿಕೆ
(ನ್ಯೂಸ್ ಕಡಬ) newskadaba.com, ಮಾ.12, ಗೃಹ ಬಳಕೆಗೆ ಪಡೆದ (ಎಲ್‌ಟಿ 1) ವಿದ್ಯುತ್ ಸಂಪರ್ಕವನ್ನು ಕೆಲವು ಗ್ರಾಹಕರು ಅಂಗಡಿ-ಮುಂಗಟ್ಟು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು, ಅತಿಥಿ ಗೃಹಗಳು, ಮೆಸ್, ಸರ್ವೀಸ್ ಅಪಾರ್ಟ್‌ಮೆಂಟ್, ಪೇಯಿಂಗ್ ಗೆಸ್ಟ್, ಕಚೇರಿ ಮುಂತಾದ ಉದ್ದೇಶಗಳಿಗೆ (ಎಲ್‌ಟಿ 1 ಸಂಪರ್ಕ) ಅನಧಿಕೃತವಾಗಿ ಬಳಸುತ್ತಿರುವುದು ಬೆಸ್ಕಾಂ ಗಮನಕ್ಕೆ ಬಂದ್ದಿದ್ದು, ಇಂತಹ ಸಂಪರ್ಕಗಳನ್ನು ತಕ್ಷಣವೇ ಕಡಿತಗೊಳಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಸ್ಕಾಂ ಎಚ್ಚರಿಸಿದೆ. ಗೃಹ ಬಳಕೆಯ ಉದ್ದೇಶಕ್ಕೆ ಪಡೆದ ವಿದ್ಯುತ್ ಸಂಪರ್ಕವನ್ನು ಅನ್ಯ ಉದ್ದೇಶಕ್ಕೆ ಬಳಸುತ್ತಿರುವ ಗ್ರಾಹಕರು, […]
ಗೃಹ ಬಳಕೆ ವಿದ್ಯುತ್ ಅನ್ಯ ಉದ್ದೇಶಗಳಿಗೆ ಬಳಸಿದ್ರೆ ಬೀಳುತ್ತೆ ಕೇಸ್: ಬೆಸ್ಕಾಂ ಎಚ್ಚರಿಕೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
