ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ : ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ಸಿಕ್ಕಿಂನಲ್ಲಿ ಇಡಿ ವಶಕ್ಕೆ

(ನ್ಯೂಸ್‌ ಕಡಬ) newskadaba.com, ಆ.22: ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರ ಮನೆ ಮೇಲೆ ಇಂದು ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದರ ಬೆನ್ನಲ್ಲೇ ಸಿಕ್ಕಿಂನಲ್ಲಿ ಶಾಸಕರನ್ನ ವಶಕ್ಕೆ ಪಡೆಯಲಾಗಿದೆ. ತನ್ನ ಒಡೆತನದ ಕಂಪನಿಗಳಿಂದ ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ ಅಕ್ರಮ ಆಸ್ತಿ ಮತ್ತು ತೆರಿಗೆ ವಂಚನೆ ಆರೋಪದ ಮೇಲೆ ಶುಕ್ರವಾರ ಶಾಸಕರು, ಅವರ ಸಹೋದರಾದ ಕೆ.ಸಿ ನಾಗರಾಜ ಮತ್ತು ಕೆಸಿ ತಿಪ್ಪೇಸ್ವಾಮಿ ಮನೆಗಳ ಮೇಲೆ ದಾಳಿ ನಡೆದಿದೆ. ಬೆಂಗಳೂರು, ಚಿತ್ರದುರ್ಗ, ಚಳ್ಳಕೆರೆ, […]

ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ : ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ಸಿಕ್ಕಿಂನಲ್ಲಿ ಇಡಿ ವಶಕ್ಕೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್