ಗೋಲ್ಡ್ ಸ್ಮಗ್ಲಿಂಗ್ ಕೇಸ್: ‘ಗೃಹ ಇಲಾಖೆ ಸರಿಯಾಗಿ ಕೆಲಸ ಮಾಡುತ್ತಿಲ್ಲ’- ಸುರೇಶ್ ಬಾಬು
(ನ್ಯೂಸ್ ಕಡಬ) newskadaba.com ಮಾ. 13: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ರಾಜ್ಯ ಸರ್ಕಾರ , ರನ್ಯಾಗೆ ಕ್ಲೀನ್ಚಿಟ್ ಕೊಟ್ಟರೂ ಆಶ್ಚರ್ಯ ಇಲ್ಲ ಎಂದು ಜೆಡಿಎಸ್ ಶಾಸಕಾಂಗ ನಾಯಕ ಸುರೇಶ್ ಬಾಬು ಹೇಳಿದ್ದಾರೆ. ರನ್ಯಾ ರಾವ್ ಕೇಸ್ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಇಂತಹ ಮಾಫಿಯಾಗಳು ಹೆಚ್ಚಾಗಿ ತಲೆ ಎತ್ತುತ್ತಿವೆ. ಗೃಹ ಇಲಾಖೆ ಸರಿಯಾಗಿ ಕೆಲಸ ಮಾಡ್ತಿಲ್ಲ. ದಕ್ಷ ಅಧಿಕಾರಿಗಳು ಇದ್ದರೂ ಸರ್ಕಾರ ಸರಿಯಾಗಿ ಬಳಕೆ ಮಾಡಿಕೊಳ್ತಿಲ್ಲ. ರನ್ಯಾ ರಾವ್ ಅನೇಕ ಬಾರಿ ದುಬೈಗೆ […]
ಗೋಲ್ಡ್ ಸ್ಮಗ್ಲಿಂಗ್ ಕೇಸ್: ‘ಗೃಹ ಇಲಾಖೆ ಸರಿಯಾಗಿ ಕೆಲಸ ಮಾಡುತ್ತಿಲ್ಲ’- ಸುರೇಶ್ ಬಾಬು Read More »
ಕರ್ನಾಟಕ
