ಕಾರಿನ ಟೈರ್ ಸ್ಪೋಟಗೊಂಡು ಡಿವೈಡರ್ಗೆ ಡಿಕ್ಕಿ , ಗೋವಾ ಪ್ರವಾಸಕ್ಕೆ ತೆರಳುತ್ತಿದ್ದ ಮೂವರ ಸಾವು
(ನ್ಯೂಸ್ ಕಡಬ) newskadaba.com ಮೇ.01: ಗೋವಾ ಪ್ರವಾಸಕ್ಕೆ ತೆರಳುತ್ತಿದ್ದ ಇನ್ನೋವಾ ಕಾರಿನ ಟೈರ್ ಸ್ಪೋಟಗೊಂಡು ಚಾಲಕನ ನಿಯಂತ್ರೆಣ ತಪ್ಪಿ ರಸ್ತೆ ಮಧ್ಯದ ಡಿವೈಡರ್ಗೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ ಮೂವರು ಸಾವನಪ್ಪದ್ದು, 6 ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಕಾತ್ರಾಳ್ ಗ್ರಾಮದ ಬಳಿ ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ತಮಿಳುನಾಡಿನ ಅರ್ಜುನ್ (28), ಶರವಣ (31), ಸೇಂದಿಲ್ (29) ಎಂದು ಗುರುತಿಸಲಾಗಿದೆ. ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ಕಾರು ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದು […]
ಕಾರಿನ ಟೈರ್ ಸ್ಪೋಟಗೊಂಡು ಡಿವೈಡರ್ಗೆ ಡಿಕ್ಕಿ , ಗೋವಾ ಪ್ರವಾಸಕ್ಕೆ ತೆರಳುತ್ತಿದ್ದ ಮೂವರ ಸಾವು Read More »
ಬ್ರೇಕಿಂಗ್ ನ್ಯೂಸ್
