ಗೌರಿ ಲಂಕೇಶ್ ಹತ್ಯೆಯ ಮತ್ತೊಬ್ಬ ಆರೋಪಿ ಬಂಧನ

ಬೆಂಗಳೂರು, ಜ.10: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಜಾರ್ಖಂಡ್ ನಲ್ಲಿ ಕರ್ನಾಟಕದ ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಹಾರಾಷ್ಟ್ರದ ರಿಷಿಕೇಶ್ ದೇವ್ಡೇಕರ್ ಅಲಿಯಾಸ್ ಮುರಳಿ (44) ಎಂದು ಗುರುತಿಸಲಾಗಿದೆ. ಗೌರಿ ಲಂಕೇಶ್​​ ಹತ್ಯೆಯಲ್ಲಿ ಬಳಸಲಾಗಿದ್ದ ಪಿಸ್ತೂಲ್‌ ಅನ್ನು ಈತ ನಾಶಪಡಿಸಿದ್ದಾನೆ ಎನ್ನಲಾಗಿದ್ದು, ಗೌರಿ ಲಂಕೇಶ್ ಹತ್ಯೆ ಪ್ರಕರಣದ 18ನೇ ಆರೋಪಿಯಾಗಿದ್ದಾನೆ. ಗೌರಿ ಲಂಕೇಶ್ ಹತ್ಯೆ ಪ್ರಕರಣ ಬೆಳಕಿಗೆ ಬಂದ ಬಳಿಕ ಈತ ತಲೆಮರೆಸಿಕೊಂಡಿದ್ದು, ಎರಡೂ ವರ್ಷಗಳ ಬಳಿಕ ಕೊನೆಗೂ […]

ಗೌರಿ ಲಂಕೇಶ್ ಹತ್ಯೆಯ ಮತ್ತೊಬ್ಬ ಆರೋಪಿ ಬಂಧನ Read More »

ಕರ್ನಾಟಕ