ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಗ್ರಾಮ ಪಂಚಾಯತ್ ನಲ್ಲಿ ನೋಡಲ್ ಅಧಿಕಾರಿ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 19. ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ಇನ್ನಷ್ಟು ಹೆಚ್ಚು ಫ‌ಲಾನುಭವಿಗಳಿಗೆ ಸಿಗುವಂತೆ ಮಾಡಲು ಪ್ರತೀ ಗ್ರಾಮ ಪಂಚಾಯತ್ ಮಟ್ಟದಲ್ಲಿ ನೋಡಲ್‌ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದು ರಾಜ್ಯ ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪಾ ಅಮರನಾಥ ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆಯ ಬಳಿಕದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ಪಡಿತರ ಚೀಟಿಗಳ ಆಧಾರದಲ್ಲಿ ಫ‌ಲಾನುಭವಿಗಳನ್ನು […]

ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಗ್ರಾಮ ಪಂಚಾಯತ್ ನಲ್ಲಿ ನೋಡಲ್ ಅಧಿಕಾರಿ ನೇಮಕ Read More »

ಕರಾವಳಿ