ಗ್ಯಾರಂಟಿ ಯೋಜನೆ ಮರುಪರಿಶೀಲನೆ: ಅಧಿಕಾರಿಗಳ ಮನೆ ಭೇಟಿ ವೇಳೆ ವೋಟರ್ ಐಡಿ ಕಡ್ಡಾಯ
(ನ್ಯೂಸ್ ಕಡಬ) newskadaba.com, ಜು.11 : ಮುಂದಿನ ಎರಡು-ಮೂರು ದಿನಗಳಲ್ಲಿ ಒಟ್ಟು ₹62.56 ಕೋಟಿಗೂ ಅಧಿಕ ಮೊತ್ತ ಜಮೆಯಾಗಲಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ಪಿ. ನಾಯ್ಕ ತಿಳಿಸಿದ್ದಾರೆ. ಒಂದೇ ಫಲಾನುಭವಿ ಹಲವು ಖಾತೆಗಳನ್ನು ಹೊಂದಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲೆಯ 26,986 ಖಾತೆಗಳನ್ನು ತಪಾಸಣೆ ನಡೆಸಲಾಗಿದ್ದು, ಯಾವುದೇ ಲೋಪದೋಷ ಅಥವಾ ಒಂದೇ ತಿಂಗಳಲ್ಲಿ ಎರಡು ಬಾರಿ ಹಣ ಜಮೆಯಾಗಿರುವುದು ಕಂಡುಬಂದಿಲ್ಲ. ಹೀಗಾಗಿ ಫಲಾನುಭವಿಗಳು ಆತಂಕ ಪಡುವ ಅಗತ್ಯವಿಲ್ಲ.ಅರ್ಹತೆ ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ಮನೆ-ಮನೆಗೆ […]
ಗ್ಯಾರಂಟಿ ಯೋಜನೆ ಮರುಪರಿಶೀಲನೆ: ಅಧಿಕಾರಿಗಳ ಮನೆ ಭೇಟಿ ವೇಳೆ ವೋಟರ್ ಐಡಿ ಕಡ್ಡಾಯ Read More »
ಕರಾವಳಿ