ಗ್ಯಾಸ್ ಗೀಸರ್ನಲ್ಲಿ ಅನಿಲ ಸೋರಿಕೆಯಾಗಿ ಇಬ್ಬರು ಸಹೋದರಿಯರ ದುರ್ಮರಣ

(ನ್ಯೂಸ್‌ ಕಡಬ) newskadaba.com,  ಅ..24 : ಗ್ಯಾಸ್‌‍ ಗೀಸರ್‌ನಲ್ಲಿ ಅನಿಲ ಸೋರಿಕೆಯಾಗಿ ಉಸಿರುಗಟ್ಟಿ ಕುಟುಂಬದ ಇಬ್ಬರು ಸಹೋದರಿಯರು ಮೃತಪಟ್ಟಿರುವ ಘಟನೆ ಜರುಗಿದೆ.ಪಿರಿಯಾಪಟ್ಟಣದ ಬೆಟ್ಟದಪುರದ ನಿವಾಸಿಯಾದ ಅಲ್ತಾಫ್ ಪಾಷಾ ಅವರ ಎರಡನೇ ಮಗಳು ಗುಲ್ಪಮ್‌ ತಾಜ್‌‍(23) ಮತ್ತು ನಾಲ್ಕನೇ ಮಗಳಾದ ಸಿವ್ರಾನ್‌ ತಾಜ್‌‍(21) ಸಾವನ್ನಪ್ಪಿರುವ ನತದೃಷ್ಟರಾಗಿದ್ದಾರೆ. ಬೆಟ್ಟದಪುರದಿಂದ ಪಿರಿಯಾಪಟ್ಟಣದ ಜೋನಿಗೆರಿ ಬೀದಿಯಲ್ಲಿ ಬಾಡಿಗೆ ಮನೆಯಲ್ಲಿ ಅಲ್ತ್‌ಾ ಪಾಷಾ ಕುಟುಂಬದವರು ವಾಸ ಮಾಡುತ್ತಿದ್ದಾರೆ. ಮೊನ್ನೆ ರಾತ್ರಿ 7 ಗಂಟೆ ಸುಮಾರಿನಲ್ಲಿ ಇಬ್ಬರು ಸಹೋದರಿಯರು ಸ್ನಾನದ ಮನೆಗೆ ಏಕಕಾಲಕ್ಕೆ ತೆರಳಿದ್ದರು. ಆ […]

ಗ್ಯಾಸ್ ಗೀಸರ್ನಲ್ಲಿ ಅನಿಲ ಸೋರಿಕೆಯಾಗಿ ಇಬ್ಬರು ಸಹೋದರಿಯರ ದುರ್ಮರಣ Read More »

ಕರ್ನಾಟಕ