ಗ್ಯಾಸ್ ಗೀಸರ್ ಸೋರಿಕೆಯಿಂದ ತಾಯಿ- ಮಗು ಮೃತ್ಯು

(ನ್ಯೂಸ್‌ ಕಡಬ) newskadaba.com, ಡಿ.09 :ಗ್ಯಾಸ್ ಗೀಸರ್ ಸೋರಿಕೆಯಿಂದ ತಾಯಿ – ಮಗು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಗೋವಿಂದರಾಜ ನಗರದಲ್ಲಿ ನಡೆದಿದೆ. ಮೃತರನ್ನು ಚಾಂದಿನಿ (26), ಯುವಿ (4) ಎಂದು ಗುರುತಿಸಲಾಗಿದೆ. ಸೋಮವಾರ (ಡಿ.8) ಮಧ್ಯಾಹ್ನ ಸ್ನಾನಕ್ಕೆಂದು ತೆರಳಿದ್ದಾಗ ಗ್ಯಾಸ್ ಸೋರಿಕೆಯಾಗಿ ಅಸ್ವಸ್ಥರಾಗಿದ್ದರು. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಪ್ರತಿದಿನ ದೊಡ್ಡ ಮಗಳನ್ನು ಶಾಲೆಯಿಂದ 4 ಗಂಟೆಗೆ ಕರೆದುಕೊಂಡು ಬರಲು ಚಾಂದಿನಿ ಹೋಗುತ್ತಿದ್ದರು. ಆದರೆ ಸೋಮವಾರ ಮಗಳನ್ನು ಕರೆದುಕೊಂಡು […]

ಗ್ಯಾಸ್ ಗೀಸರ್ ಸೋರಿಕೆಯಿಂದ ತಾಯಿ- ಮಗು ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್