ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.02.ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಕಣ್ಣೂರು ವಾರ್ಡ್ ಸಂಖ್ಯೆ 52 ರ ಗ್ರಂಥಾಲಯದಲ್ಲಿ ಖಾಲಿ ಇರುವ ಒಂದು ಮೇಲ್ವಿಚಾರಕರ ಸ್ಥಾನವನ್ನು ಗೌರವ ಸಂಭಾವನೆ ರೂ. 7,000/ ಆಧಾರದ ಮೇಲೆ ಭರ್ತಿ ಮಾಡಲು ಎಸ್.ಎಸ್.ಎಲ್.ಸಿ ಪಾಸಾದ ಹಾಗೂ ಅದೇ ವಾರ್ಡ್‍ನ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮೇಲ್ವಿಚಾರಕರ ಸ್ಥಾನವು ಸಾಮಾನ್ಯ ವರ್ಗ (ಮಹಿಳಾ ಅಭ್ಯರ್ಥಿ) ಮೀಸಲಾಗಿರುತ್ತದೆ. ಭರ್ತಿ ಮಾಡಿದ ಅರ್ಜಿಯ ಜೊತೆಗೆ ಇತರೆ ದೃಢೀಕೃತ ದಾಖಲೆಗಳನ್ನುಫೆಬ್ರವರಿ 22 ರ ಮುಂಚಿತವಾಗಿಮುಖ್ಯ […]
ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ Read More »
ಕರಾವಳಿ
