ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ: ನಿಷೇದಾಜ್ಞೆ
(ನ್ಯೂಸ್ ಕಡಬ) newskadaba.com ಅ.26. ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಕನ್ನಡ ಪರೀಕ್ಷೆ -2 ಮತ್ತು ಪೇಪರ್-1 ಮತ್ತು ಪೇಪರ್-2 ಪರೀಕ್ಷೆಗಳು ನಡೆಯಲಿರುವ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಅಕ್ಟೋಬರ್ 26ರಿಂದ 27ರ ವರೆಗೆ 18 ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಉಪಪೊಲೀಸ್ ಆಯುಕ್ತ ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಸಿದ್ಧಾರ್ಥ್ ಗೋಯಲ್ […]
ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ: ನಿಷೇದಾಜ್ಞೆ Read More »
ಕರಾವಳಿ
