ಗ್ರಾಮ ಪಂಚಾಯತ್ ಸಭೆಯಲ್ಲಿ ತುಳು ಭಾಷೆ ಬಳಸದಂತೆ ಪತ್ರ- ಆಕ್ರೋಶ
(ನ್ಯೂಸ್ ಕಡಬ) newskadaba.com ಜೂ. 21. ಒಂದು ಕಡೆ ತುಳು ಭಾಷೆಗೆ ರಾಜ್ಯ ಭಾಷೆಯ ಸ್ಥಾನಮಾನ ನೀಡಬೇಕೆಂಬ ಆಗ್ರಹ- ಹೋರಾಟ ನಡೆಯುತ್ತಿದ್ದು, ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನಿಂದ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕಳುಹಿಸಲಾದ ಪತ್ರವೊಂದು ವೈರಲ್ ಆಗುತ್ತಿದ್ದು, ಚರ್ಚೆಗೆ ಕಾರಣವಾಗಿದೆ. ಗ್ರಾಮ ಪಂಚಾಯತ್ಗಳಲ್ಲಿ ನಡೆಯುವ ಸಾಮಾನ್ಯ ಸಭೆಯಲ್ಲಿ ತುಳು ಭಾಷೆಯಲ್ಲಿ ಚರ್ಚೆಗೆ ಅವಕಾಶ ನೀಡುವ ಬದಲು ಕನ್ನಡ ಭಾಷೆಗೆ ಪ್ರಾಮುಖ್ಯ ನೀಡಬೇಕೆಂಬ ಕಾರ್ಕಳದ ನಾಗರೀಕ ಸೇವಾ ಸಂಘದ ಸಂಚಾಲಕ ಮುರಳೀಧರ್ ಎಂಬವರ […]
ಗ್ರಾಮ ಪಂಚಾಯತ್ ಸಭೆಯಲ್ಲಿ ತುಳು ಭಾಷೆ ಬಳಸದಂತೆ ಪತ್ರ- ಆಕ್ರೋಶ Read More »
ಕರಾವಳಿ