ಗ್ರಾಮ ಪಂಚಾಯಿತಿ ಗ್ರಂಥಾಲಯ ಸಿಬ್ಬಂದಿಗೆ DBT ಮೂಲಕ ವೇತನ ಪಾವತಿ: ಸಂತೋಷ್ ಲಾಡ್
(ನ್ಯೂಸ್ ಕಡಬ) newskadaba.com, ಡಿ.13 ಬೆಳಗಾವಿ: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಪ್ರಸ್ತುತ 5,436 ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಶುಕ್ರವಾರ ವಿಧಾನ ಪರಿಷತ್ತಿನಲ್ಲಿ ಆರ್‌ಡಿಪಿಆರ್ ಮತ್ತು ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಪರವಾಗಿ ಸಂತೋಷ್ ಲಾಡ್ ಎಂಎಲ್‌ಸಿ ಡಿ.ಎಸ್. ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದ ಕನಿಷ್ಠ ವೇತನ ಅಧಿಸೂಚನೆಯ ಪ್ರಕಾರ ಗ್ರಾಮ ಪಂಚಾಯಿತಿ ಗ್ರಂಥಾಲಯ ಸಿಬ್ಬಂದಿಗೆ ವೇತನ ನೀಡದಿರುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಹಲವಾರು ದೂರುಗಳು […]
ಗ್ರಾಮ ಪಂಚಾಯಿತಿ ಗ್ರಂಥಾಲಯ ಸಿಬ್ಬಂದಿಗೆ DBT ಮೂಲಕ ವೇತನ ಪಾವತಿ: ಸಂತೋಷ್ ಲಾಡ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
