ಗ್ರಾಹಕರಿಗೆ ಶಾಕ್ ಮೇಲೆ ಶಾಕ್; ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ದರ ಏರಿಕೆ
(ನ್ಯೂಸ್ ಕಡಬ) newskadaba.com ಮಾ. 01 ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ದೇಶದಾದ್ಯಂತ ವಾಣಿಜ್ಯ LPG ಸಿಲಿಂಡರ್‌ಗಳ (LPG Price Hike) ಬೆಲೆಯಲ್ಲಿ 6 ರೂ.ಗಳ ಹೆಚ್ಚಳವನ್ನು ಘೋಷಿಸಿದ್ದು, ಇದು ಮಾರ್ಚ್ 1 ರ ಶನಿವಾರದಿಂದ ಜಾರಿಗೆ ಬರುತ್ತದೆ. ದೆಹಲಿಯಲ್ಲಿ 19 ಕೆಜಿ ವಾಣಿಜ್ಯ LPG ಸಿಲಿಂಡರ್‌ನ ಬೆಲೆ 1,797 ರೂ.ಗಳಿಂದ 1,803 ರೂ.ಗಳಿಗೆ ಏರಿಕೆಯಾಗಿದೆ. ಸಿಲಿಂಡರ್‌ನ ಬೆಲೆ ಏರಿಕೆ ಮಾಡಿರುವುದು ಗ್ರಾಹಕರಿಗೆ ಶಾಕ್ ನೀಡಿದಂತಾಗಿದೆ. ಇಂಡಿಯನ್ ಆಯಿಲ್ ಇಂದಿನಿಂದ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 6 ರೂ. ಹೆಚ್ಚಿಸಿದ್ದು, ಈ […]
ಗ್ರಾಹಕರಿಗೆ ಶಾಕ್ ಮೇಲೆ ಶಾಕ್; ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ದರ ಏರಿಕೆ Read More »
ಕರ್ನಾಟಕ
