ಗ್ಲೋಬಲ್ ವಾಟರ್ ಸಮಿಟ್‌ನಲ್ಲಿ ವಿಶ್ವದ ಗಮನ ಸೆಳೆದ ಬೆಂಗಳೂರಿನ ಜಲಮಂಡಳಿಯ ಪಂಚಸೂತ್ರ
(ನ್ಯೂಸ್ ಕಡಬ) newskadaba.com, ಮೇ.23: ವಿಶ್ವದ ಅತಿ ವೇಗವಾಗಿ ಬೆಳೆಯುತ್ತಿರುವ ಮಹಾನಗರಗಳಲ್ಲಿ ಒಂದಾದ ಬೆಂಗಳೂರಿಗೆ ಅತ್ಯುತ್ತಮ ಗುಣಮಟ್ಟದ ಕುಡಿಯುವ ನೀರು ಹಾಗೂ ನೈರ್ಮಲ್ಯವನ್ನು ಒದಗಿಸುವಲ್ಲಿ ಯಶಸ್ವಿಯಾಗಿರುವ ಬೆಂಗಳೂರು ಜಲಮಂಡಳಿಯ ಸಾಧನೆಗೆ ಜಾಗತಿಕ ಮಟ್ಟದಲ್ಲಿ ಪ್ರಶಂಸೆ ವ್ಯಕ್ತವಾಗಿದ್ದು, ವಿಶ್ವದ 5 ಅತ್ಯುತ್ತಮ ಸಂಸ್ಥೆಗಳಲ್ಲಿ ಒಂದಾಗಿ ಹೊರ ಹೊಮ್ಮಿದೆ. ಈ ಮೂಲಕ 3 ಪ್ರಮುಖ ವಿಭಾಗಗಳಲ್ಲಿ ಟಾಪ್ 5 ಸ್ಥಾನ ಪಡೆದ ಭಾರತದ ಏಕೈಕ ನೀರು ಸರಬರಾಜು ಸಂಸ್ಥೆ ಎಂಬ ಹೆಗ್ಗಳಿಕೆಗೆ ಜಲಮಂಡಳಿ ಪಾತ್ರವಾಗಿದೆ. ಸ್ಪೇನ್ ದೇಶದ ಮ್ಯಾಡ್ರಿಡ್‌ನಲ್ಲಿ ಇತ್ತೀಚೆಗೆ […]
ಗ್ಲೋಬಲ್ ವಾಟರ್ ಸಮಿಟ್‌ನಲ್ಲಿ ವಿಶ್ವದ ಗಮನ ಸೆಳೆದ ಬೆಂಗಳೂರಿನ ಜಲಮಂಡಳಿಯ ಪಂಚಸೂತ್ರ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
