ಉದ್ಯಾವರ: ಮೂವರು ವಿದ್ಯಾರ್ಥಿಗಳು ನೀರು ಪಾಲು

(ನ್ಯೂಸ್ ಕಡಬ) newskadaba.com ಮಂಜೇಶ್ವರ, ಜೂ.10. ಸ್ನಾನಕ್ಕೆಂದು ಕೆರೆಗೆ ಇಳಿದಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಇಲ್ಲಿನ ಉದ್ಯಾವರ ಬಿ.ಎಸ್ ನಗರ ಎಂಬಲ್ಲಿ ಶನಿವಾರದಂದು ನಡೆದಿದೆ. ಮೃತ ಬಾಲಕರನ್ನು ಪಿ.ಟಿ. ಮುಹಮ್ಮದ್ ಎಂಬವರ ಪುತ್ರ ಮುಹಮ್ಮದ್ ಶರೀಫ್ (7), ಮುಹಮ್ಮದ್ ಎಂಬವರ ಪುತ್ರ ಅಸ್ಲಂ (8) , ಅಹ್ಮದ್ ಹಸ್ಸನ್ ಕುಂಞಿ ಎಂಬವರ ಪುತ್ರ ಅಬ್ದುಲ್ ಅಫ್ರೀದ್ (12) ಎಂದು ಗುರುತಿಸಲಾಗಿದೆ. ಶನಿವಾರ ಶಾಲೆ ಬಿಟ್ಟು ಮನೆಯಿಂದ ತೆರಳಿದ ವಿದ್ಯಾರ್ಥಿಗಳು ಇಲ್ಲಿಗೆ ಸಮೀಪದ ಕೆರೆಯೊಂದರಲ್ಲಿ ಸ್ನಾನಕ್ಕಿಳಿದಿದ್ದು ಈ […]

ಉದ್ಯಾವರ: ಮೂವರು ವಿದ್ಯಾರ್ಥಿಗಳು ನೀರು ಪಾಲು Read More »

ರಾಷ್ಟ್ರೀಯ ನ್ಯೂಸ್