ಜೂ.1 ಮಸೀದಿ, ಚಚ್೯ ದೇವಸ್ಥಾನ ತೆರೆಯಲು ಅವಕಾಶ: ಸಿಎಂ
ಬೆಂಗಳೂರು, ಮೇ 27: ಜೂನ್ 1 ರಿಂದ ದೇವಸ್ಥಾನ ಮಾತ್ರವಲ್ಲದೇ ಮಸೀದಿ, ಚರ್ಚ್‌ಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಈ ಬಗ್ಗೆ ವಿಧಾನಸೌಧದ ಆವರಣದಲ್ಲಿ ಮಾಜಿ ಪ್ರಧಾನಿ ಜವಹರಲಾಲ್ ನೆಹರು ಪುಣ್ಯತಿಥಿ ಅಂಗವಾಗಿ ನೆಹರು ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ದೇವಸ್ಥಾನಕ್ಕೆ ಜೂನ್ 1ರಿಂದ ತೆರೆಯಲು ಅನುಮತಿ ನೀಡಲಾಗಿದೆ. ಇದು ಚರ್ಚ್ ಮತ್ತು ಮಸೀದಿಗಳಿಗೂ ಅನ್ವಯಿಸುತ್ತದೆ ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲೇ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳನ್ನು […]
ಜೂ.1 ಮಸೀದಿ, ಚಚ್೯ ದೇವಸ್ಥಾನ ತೆರೆಯಲು ಅವಕಾಶ: ಸಿಎಂ Read More »
ಕರ್ನಾಟಕ
