ಚನ್ನಪಟ್ಟಣಕ್ಕೆ ಡಿಕೆ ಸುರೇಶ್, ಸಂಡೂರು ಕ್ಷೇತ್ರಕ್ಕೆ ಅನ್ನಪೂರ್ಣ ಟಿಕೆಟ್ ಫೈನಲ್ ಸಾಧ್ಯತೆ

(ನ್ಯೂಸ್ ಕಡಬ) newskadaba.com ಅ. 21. ಚನ್ನಪಟ್ಟಣ ಕ್ಷೇತ್ರದಿಂದ ಡಿಕೆ ಸುರೇಶ್ ಹಾಗೂ ಸಂಡೂರು ಕ್ಷೇತ್ರದಿಂದ ಬಳ್ಳಾರಿ ಸಂಸದ ತುಕಾರಾಂ ಪತ್ನಿ ಅನ್ನಪೂರ್ಣ ಅವರು ಸ್ಪರ್ಧೆ ಮಾಡುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.     ಭಾನುವಾರದಂದು ರಾತ್ರಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವರ ಸಭೆಯಲ್ಲಿ ಉಪಚುನಾವಣೆ ಅಭ್ಯರ್ಥಿ ಆಯ್ಕೆಯ ಬಗ್ಗೆ ಚರ್ಚೆ ನಡೆದಿದೆ. ಮೂರು ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಬಗ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅಭಿಪ್ರಾಯ ಸಂಗ್ರಹಿಸಿದ್ದಾರೆ ಎನ್ನಲಾಗುತ್ತಿದೆ. ಚನ್ನಪಟ್ಟಣಕ್ಕೆ ಡಿಕೆ ಸುರೇಶ್ […]

ಚನ್ನಪಟ್ಟಣಕ್ಕೆ ಡಿಕೆ ಸುರೇಶ್, ಸಂಡೂರು ಕ್ಷೇತ್ರಕ್ಕೆ ಅನ್ನಪೂರ್ಣ ಟಿಕೆಟ್ ಫೈನಲ್ ಸಾಧ್ಯತೆ Read More »

ಕರ್ನಾಟಕ