ಉತ್ತರಾಖಂಡ: ರುದ್ರಪ್ರಯಾಗ, ಚಮೋಲಿಯಲ್ಲಿ ಮೇಘಸ್ಫೋಟ- ಹಲವು ಮಂದಿ ಕಲ್ಮರೆ
(ನ್ಯೂಸ್ ಕಡಬ) newskadaba.com, ಆಗಸ್ಟ್ 29 ಡೆಹ್ರಾಡೂನ್ : ಉತ್ತರಾಖಂಡದ ರುದ್ರಪ್ರಯಾಗ, ಚಮೋಲಿ, ಜಿಲ್ಲೆಗಳಲ್ಲಿ ಭಾರೀ ಮೇಘಸ್ಫೋಟ ಸಂಭವಿಸಿದೆ. ಪರಿಣಾಮ ಹಲವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಮೇಘಸ್ಫೋಟದಿಂದಾಗಿ ಹಠಾತ್ ಪ್ರವಾಹ ಉಂಟಾಗಿದ್ದು, ದೇವಲ್ನ ಮೊಪಾಟಾ ಪ್ರದೇಶದಲ್ಲಿ ಇಬ್ಬರು ನಾಪತ್ತೆಯಾಗಿದ್ದಾರೆ. ಇನ್ನೂ 15ಕ್ಕೂ ಹೆಚ್ಚು ಜಾನುವಾರುಗಳು ನೀರಿನಲ್ಲಿ ಕೊಚ್ಚಿಹೋಗಿವೆ. ರುದ್ರಪ್ರಯಾಗ ಜಿಲ್ಲೆಯಲ್ಲಿ ಅಲಕನಂದಾ ಮತ್ತು ಮಂದಾಕಿನಿ ನದಿಗಳ ಸಂಗಮದಲ್ಲಿ ನೀರಿನ ಮಟ್ಟ ನಿರಂತರವಾಗಿ ಏರಿಕೆಯಾಗುತ್ತಿದೆ. ಈ ಹಿನ್ನೆಲೆ ಹನುಮಾನ್ ದೇವಾಲಯ ಮುಳುಗಡೆಯಾಗಿದೆ. ಶ್ರೀನಗರ ಮತ್ತು ರುದ್ರಪ್ರಯಾಗ ನಡುವಿನ ಬದರಿನಾಥ ಹೆದ್ದಾರಿ […]
ಉತ್ತರಾಖಂಡ: ರುದ್ರಪ್ರಯಾಗ, ಚಮೋಲಿಯಲ್ಲಿ ಮೇಘಸ್ಫೋಟ- ಹಲವು ಮಂದಿ ಕಲ್ಮರೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
