ಚಲಿಸುತ್ತಿದ್ದ ಬಸ್ಸಿನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರು ಆರೆಸ್ಟ್
(ನ್ಯೂಸ್ ಕಡಬ) newskadaba.com, ಮೇ.14: ಚಲಿಸುತ್ತಿದ್ದ ಖಾಸಗಿ ಬಸ್ಸಿನೊಳಗೆ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ನಂಗ್ಲೋಯಿಯಲ್ಲಿ ನಡೆದಿದ್ದು, ಘಟನೆ ಸಂಬಂಧ ಬಸ್ ಡ್ರೈವರ್, ಕಂಡಕ್ಟರ್ ಇಬ್ಬರನ್ನು ಪೊಲಿಸರು ಬಂಧಿಸಿದ್ದಾರೆ. ಬಸ್ಸಿನಲ್ಲಿ ತನ್ನ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಸಂತ್ರಸ್ತೆ ದೂರು ನೀಡಿದ್ದು, ದೂರಿನ ಆಧಾರ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿ ಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬಸ್ ಡ್ರೈವರ್, ಕಂಡಕ್ಟರ್ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಮೇ. 11 ರ ರಾತ್ರಿ 11 ಗಂಟೆಯ ವೇಳೆಗೆ […]
ಚಲಿಸುತ್ತಿದ್ದ ಬಸ್ಸಿನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರು ಆರೆಸ್ಟ್ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
