ಚಾಕೊಲೇಟ್ ಮಾದರಿಯ ಮಾದಕ ದ್ರವ್ಯ ಮಾರಾಟ- ವ್ಯಕ್ತಿಯ ಬಂಧನ

(ನ್ಯೂಸ್ ಕಡಬ) newskadaba.com ಜೂ. 20. ಪಾನ್ ಶಾಪ್ ಒಂದರಲ್ಲಿ ವ್ಯಕ್ತಿಯೊಬ್ಬ ಚಾಕಲೇಟ್ ನಂತೆ ಕಾಣುವ ಮಾದಕ ದ್ರವ್ಯದ ಸುವಾಸನೆಯುಳ್ಳ ಚಾಕಲೇಟ್ ಮಾರಾಟ ನಡೆಸುತ್ತಿದ್ದ ವೇಳೆ ಮಂಗಳೂರು ಉಪವಿಭಾಗದ ಅಬಕಾರಿ ಪೊಲೀಸರು ದಾಳಿ ನಡೆಸಿ ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಂಧಿತನನ್ನು ಉತ್ತರ ಪ್ರದೇಶ ಮೂಲದ ಸುಜಿತ್ ಕುಮಾರ್ ಎಂದು ಗುರುತಿಸಲಾಗಿದೆ. ಆತನಿಂದ 303 ಗ್ರಾಂ. ಬಮ್ ಬಮ್ ಚಾರ್ ಮಿನಾರ್ ಹೆಸರಿನ ಮಾದಕ ದ್ರವ್ಯ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಎನ್.ಡಿ.ಪಿ.ಎಸ್ ಆಕ್ಟ್ 1985 ಕಲಂ 8(c) 20(b)(11)(A) […]

ಚಾಕೊಲೇಟ್ ಮಾದರಿಯ ಮಾದಕ ದ್ರವ್ಯ ಮಾರಾಟ- ವ್ಯಕ್ತಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್