ಬಂಟ್ರ: ಕಾಂಗ್ರೆಸ್ನಿಂದ ಮನೆಮನೆ ಭೇಟಿ ಕಾರ್ಯಕ್ರಮ ►ರಾಜ್ಯ ಸರಕಾರದ ಸಾಧನಾ ಕೈಪಿಡಿ ವಿತರಣೆ
(ನ್ಯೂಸ್ ಕಡಬ) newskadaba.com ಕಡಬ, ನ.13. ಕಾಂಗ್ರೆಸ್ ವತಿಯಿಂದ ರಾಜ್ಯ ಸರಕಾರದ ಸಾಧನೆಯನ್ನು ಮನೆಮನೆಗೆ ಭೇಟಿ ನೀಡಿ ತಿಳಿಸುವ ಕಾರ್ಯಕ್ರಮ ಹಾಗೂ ಸಾಧನೆಗಳ ಕೈಪಿಡಿ ಹಂಚುವ ಕಾರ್ಯಕ್ರಮ ಬಂಟ್ರ ಗ್ರಾಮದಲ್ಲಿ ನಡೆಸಲಾಯಿತು. ಬಂಟ್ರ ಗ್ರಾಮದ ಚಾಕೋಟೆಕೆರೆಯಲ್ಲಿ ಮರ್ದಾಳ ಗ್ರಾ.ಪಂ.ಮಾಜಿ ಉಪಾಧ್ಯಕ್ಷರಾದ ಮಹಮ್ಮದ್ರವರಿಗೆ ಜಿ.ಪಂ.ಸದಸ್ಯ ಪಿ.ಪಿ ವರ್ಗೀಸ್ರವರು ಸಾಧನಾ ಕೈಪಿಡಿ ನೀಡಿಚಾಲನೆ ನೀಡಿ ಮಾತನಾಡಿದ ಅವರು, ಚುನಾವಣಾ ಸಂದರ್ಭದಲ್ಲಿ ನೀಡಿದ ಭರವಸೆಗಳನ್ನು ಚಾಚೂ ತಪ್ಪದೆ ಜನರಿಗೆ ನೀಡಿದ ಕಾಂಗ್ರೆಸ್ನ ಸಿದ್ದರಾಮಯ್ಯ ಸರಕಾರ ಅನೇಕ ಜನಪರ ಯೋಜನೆಗಳನ್ನು ನೀಡಿದೆ. ಪಕ್ಷದ […]
ಬಂಟ್ರ: ಕಾಂಗ್ರೆಸ್ನಿಂದ ಮನೆಮನೆ ಭೇಟಿ ಕಾರ್ಯಕ್ರಮ ►ರಾಜ್ಯ ಸರಕಾರದ ಸಾಧನಾ ಕೈಪಿಡಿ ವಿತರಣೆ Read More »
ಕರಾವಳಿ
