ಚಾಮರಾಜನಗರದಲ್ಲಿ 27 ತಿಂಗಳಿನಿಂದ ವೇತನ ಸಿಗದ್ದಕ್ಕೆ ವಾಟರ್ಮೆನ್ ಆತ್ಮಹತ್ಯೆ, PDO ಅಮಾನತು..!
(ನ್ಯೂಸ್ ಕಡಬ) newskadaba.com, ಅ.18 ಚಾಮರಾಜನಗರ: 27 ತಿಂಗಳುಗಳಿಂದ ವೇತನ ಸಿಗದ್ದಕ್ಕೆ ಬೇಸತ್ತು ನೀರುಗಂಟಿ (ವಾಟರ್ಮ್ಯಾನ್) ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ ಬೇಜವಾಬ್ದಾರಿತನದ ಆರೋಪದ ಮೇಲೆ ಗ್ರಾಮ ಪಂಚಾಯಿತಿ ಪಂಚಾಯತ್ ಅಭಿವೃದ್ದಿ ಅಧಿಕಾರಿ (ಪಿಡಿಒ)ಯನ್ನು ಅಮಾನತುಗೊಳಿಸಲಾಗಿದೆ. .ಹೊಂಗನೂರು ಗ್ರಾಮ ಪಂಚಾಯತ್ನಲ್ಲಿ ವಾಟರ್ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಮಾಜಿ ಪಂಚಾಯತ್ ಉದ್ಯೋಗಿ ಚಿಕ್ಕುಸನಾಯಕ ಅವರು ಪಂಚಾಯತ್ ಕಟ್ಟಡದ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.ಡೆತ್ ನೋಟ್ ವೇತನ ನೀಡದೇ ನನಗೆ ರಜೆ ಕೊಡದೇ ಸತಾಯಿಸಿದ್ದಾರೆ. ವೇತನಕ್ಕೆ ಪಿಡಿಒ ರಾಮೇಗೌಡ […]
ಚಾಮರಾಜನಗರದಲ್ಲಿ 27 ತಿಂಗಳಿನಿಂದ ವೇತನ ಸಿಗದ್ದಕ್ಕೆ ವಾಟರ್ಮೆನ್ ಆತ್ಮಹತ್ಯೆ, PDO ಅಮಾನತು..! Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
