ಚಾಮರಾಜನಗರ: ಹುಲಿ ಹಿಡಿಯಲು ವಿಫಲರಾದ ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಬೋನಿಗೆ ಕೂಡಿ ಹಾಕಿದ ಗ್ರಾಮಸ್ಥರು
(ನ್ಯೂಸ್ ಕಡಬ) newskadaba.com, ಸೆ.09: ಹುಲಿ ಸೆರೆಹಿಡಿಯಲು ವಿಫಲರಾದ ಹಿನ್ನೆಲೆ ಅರಣ್ಯ ಇಲಾಖೆಯ ಸಿಬ್ಬಂದಿಯನ್ನೇ ಬೋನಿನಲ್ಲಿ ಕೂಡಿ ಹಾಕಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ನಡೆದಿದೆ. ಬೊಮ್ಮಲಾಪುರ ಗ್ರಾಮದ ಗಂಗಪ್ಪ ಎಂಬವರ ಜಮೀನಿನಲ್ಲಿ ಇರಿಸಿದ್ದ ತುಮಕೂರು ಕೇಜ್ ಗೆ ಅರಣ್ಯ ಇಲಾಖೆ ಗಾರ್ಡ್, ವಾಚರ್ ಸೇರಿ 7 ಮಂದಿ ಸಿಬ್ಬಂದಿಯನ್ನು ಗ್ರಾಮಸ್ಥರು ಬೋನಿನಲ್ಲಿ ಕೂಡಿ ಹಾಕಿದ್ದಾರೆ. ಮೇಲಾಧಿಕಾರಿಗಳು ಬರುವವರೆಗೂ ನಾವು ಈ ಬೋನಿನ ಬಾಗಿಲು ತೆಗೆಯುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. […]
ಚಾಮರಾಜನಗರ: ಹುಲಿ ಹಿಡಿಯಲು ವಿಫಲರಾದ ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಬೋನಿಗೆ ಕೂಡಿ ಹಾಕಿದ ಗ್ರಾಮಸ್ಥರು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
