ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕಾವ, ಜಾಣ ಮತ್ತು ರತ್ನ ಪರೀಕ್ಷೆ
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ .18. ಕನ್ನಡ ಸಾಹಿತ್ಯ ಪರಿಷತ್ತಿನ 2018-19ನೇ ಸಾಲಿನ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳು 2019ನೇ ಜನವರಿ 11, 12 ಮತ್ತು 13 ರಂದು ಒಟ್ಟು 3 ದಿನಗಳ ಕಾಲ ರಾಜ್ಯದ 19 ಕೇಂದ್ರಗಳಲ್ಲಿ ನಡೆಯಲಿವೆ. ಪರೀಕ್ಷಾ ಪ್ರವೇಶ ಪತ್ರಗಳನ್ನು ವಿದ್ಯಾರ್ಥಿಗಳಿಗೆ ಅಂಚೆ ಮೂಲಕ ಕಳುಹಿಸಲಾಗಿದೆ. 29-12-2018ರ ನಂತರವೂ ಪ್ರವೇಶಪತ್ರ ತಲುಪದಿರುವ ಬಗ್ಗೆ ವಿದ್ಯಾರ್ಥಿಗಳು ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-18 ಇಲ್ಲಿ ವಿಚಾರಿಸಬಹುದು. ಬೇರೆ ಜಿಲ್ಲೆಯವರಿಗೆ […]
ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕಾವ, ಜಾಣ ಮತ್ತು ರತ್ನ ಪರೀಕ್ಷೆ Read More »
ಕರ್ನಾಟಕ