ಚಾರ್ಮಡಿ ಘಾಟ್ ಅರಣ್ಯಕ್ಕೆ ಬೆಂಕಿ ನೂರಾರು ಎಕರೆ ಅರಣ್ಯ ಸಂಪತ್ತು ಸುಟ್ಟು ಭಸ್ಮ
(ನ್ಯೂಸ್ ಕಡಬ) newskadaba.com,ಜ.19 : ಆಕಸ್ಮಿಕ ಬೆಂಕಿ ಬಿದ್ದು ಹತ್ತಾರು ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿದಿರುವ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆ ಹಾರ ಸಮೀಪದ ಮಲಯ ಮಾರುತ ಬಳಿ ನಡೆದಿದೆ.ನಿರಂತರ ಗಾಳಿಯಿಂದ ಬೆಂಕಿಯ ಕೆನ್ನಾಲಿಗೆ ಹೆಚ್ಚಾಗುತ್ತಿದೆ. ಕಾಡ್ಗಿಚ್ಚಿಗೆ ಹತ್ತಾರು ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿಯುತ್ತಿದ್ದು, ಆತಂಕ ಉಂಟುಮಾಡಿದೆ. ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸಲು ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. ಕೆನ್ನಾಲಿಗೆ ಹಬ್ಬುತ್ತಲೇ ಇದೆ. ಗುಡ್ಡದಲ್ಲಿ ಬೀಸುತ್ತಿರುವ ಭಾರೀ ಗಾಳಿಯಿಂದ ಬೆಂಕಿ […]
ಚಾರ್ಮಡಿ ಘಾಟ್ ಅರಣ್ಯಕ್ಕೆ ಬೆಂಕಿ ನೂರಾರು ಎಕರೆ ಅರಣ್ಯ ಸಂಪತ್ತು ಸುಟ್ಟು ಭಸ್ಮ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
