ಚಾರ್ಮಾಡಿ ಕಾಡ್ಗಿಚ್ಚು: ವರದಿ ಸಲ್ಲಿಸುವಂತೆ ಅರಣ್ಯ ಇಲಾಖೆಗೆ ರಾಜ್ಯ ಸರ್ಕಾರ ಸೂಚನೆ

(ನ್ಯೂಸ್ ಕಡಬ) newskadaba.com ಜ.24: ಚಿಕ್ಕಮಗಳೂರಿನ ಚಾರ್ಮಾಡಿ ಘಾಟ್’ನ ಬಿದಿರು ತಳ ಅರಣ್ಯ ಪ್ರದೇಶದಲ್ಲಿ ಸಂಭವಿಸಿದ ಕಾಡ್ಗಿಚ್ಚು ಕುರಿತು ವಿವರವಾದ ವರದಿ ಸಲ್ಲಿಸುವಂತ ಅರಣ್ಯ ಇಲಾಖೆಗೆ ರಾಜ್ಯ ಸರ್ಕಾರ ಗುರುವಾರ ಸೂಚನೆ ನೀಡಿದೆ. ಕಾಡ್ಗಿಚ್ಚಿನಿಂದ ಆಗಿರುವ ಹಾನಿ, ತಡೆಗಟ್ಟಲು ಕೈಗೊಂಡಿರುವ ಕ್ರಮಗಳು ಹಾಗೂ ಬೆಂಕಿ ನಂದಿಸಲು ತೆಗೆದುಕೊಂಡ ಸಮಯದ ಬಗ್ಗೆ 7 ದಿನಗಳೊಳಗೆ ವರದಿ ಸಲ್ಲಿಸುವಂತೆ ಸಚಿವ ಈಶ್ವರ್ ಖಂಡ್ರೆಯವರು ಸೂಚನೆ ನೀಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆಯವರು, ಯಾವುದೇ ರೀತಿಯ ಪರಿಸ್ಥಿತಿ ಎದುರಾದರೂ […]

ಚಾರ್ಮಾಡಿ ಕಾಡ್ಗಿಚ್ಚು: ವರದಿ ಸಲ್ಲಿಸುವಂತೆ ಅರಣ್ಯ ಇಲಾಖೆಗೆ ರಾಜ್ಯ ಸರ್ಕಾರ ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್