ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರಕ್ಕೆ ಹೊಸ ನಿಯಮ ಜಾರಿ

(ನ್ಯೂಸ್‌ ಕಡಬ) newskadaba.com, ಆ.28: ಚಿಕ್ಕಮಗಳೂರು: ಚಿಕ್ಕಮಗಳೂರು- ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಿಕ್ಕಮಗಳೂರಿನ ಕೊಟ್ಟಿಗೆಹಾರ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 173ರ ಚಾರ್ಮಾಡಿ ಘಾಟ್​  ರಸ್ತೆಯಲ್ಲಿ ಅಪರಾಧ ಕೃತ್ಯಗಳನ್ನು ತಡೆಯಲು ಚಿಕ್ಕಮಗಳೂರು ಪೊಲೀಸ್ ಇಲಾಖೆ ಹೊಸ ಪ್ಲಾನ್ ರೂಪಿಸಿದೆ. ಕೊಟ್ಟಿಗೆಹಾರ ಚೆಕ್ ​​ಪೋಸ್ಟ್​ನಲ್ಲಿ ಪ್ರತಿ ವಾಹನಗಳ ತಪಾಸಣೆ ಮಾಡುವುದರ ಜೊತೆಗೆ ಚಾರ್ಮಾಡಿ ಘಾಟ್​​ನಲ್ಲಿ ರಾತ್ರಿ ವೇಳೆ ಐದು ವಾಹನಗಳನ್ನು ಒಟ್ಟಿಗೆ ಕಳುಹಿಸಲಾಗುತ್ತಿದೆ. ಈ ಹೊಸ ನಿಯಮ ಚಾರ್ಮಾಡಿ ಘಾಟ್​ನಲ್ಲಿ ರಾತ್ರಿ ಸಂಚಾರ ಮಾಡುವ ವಾಹನಗಳಿಗೆ ಅನ್ವಯವಾಗಲಿದೆ. […]

ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರಕ್ಕೆ ಹೊಸ ನಿಯಮ ಜಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್