ಚಾರ್ಮಾಡಿ ಘಾಟ್ ದ್ವಿಪಥಗೊಳಿಸಲು 343.74 ಕೋಟಿ ರೂ. ಬಿಡುಗಡೆ- ಸಂಸದ ಕ್ಯಾ.ಚೌಟ

(ನ್ಯೂಸ್ ಕಡಬ) newskadaba.com ನ. 09. ಚಾರ್ಮಾಡಿ ಘಾಟ್‌ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರವು 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಸಂಸದ ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಈ ಯೋಜನೆಯ ಮೂಲಕ ಮಂಗಳೂರಿನಿಂದ ಮೂಡಿಗೆರೆಯಾಗಿ ತುಮಕೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-73ರ ಚಾರ್ಮಾಡಿ ಘಾಟಿಯಲ್ಲಿ 75 ಕಿ.ಮೀ ನಿಂದ 86.20 ಕಿ.ಮೀ. ಅಂತರದವರೆಗೆ ಅಭಿವೃದ್ದಿಯಾಗಲಿದೆ. ಈ ಮೂಲಕ ಚಾರ್ಮಾಡಿ ಘಾಟ್ ಪ್ರದೇಶದ ರಸ್ತೆಯು ದ್ವಿಪಥವಾಗಿ ಅಗಲೀಕರಣಗೊಳ್ಳಲಿದೆ. ಈ ಹೆದ್ದಾರಿ ಕಾಮಗಾರಿಯ […]

ಚಾರ್ಮಾಡಿ ಘಾಟ್ ದ್ವಿಪಥಗೊಳಿಸಲು 343.74 ಕೋಟಿ ರೂ. ಬಿಡುಗಡೆ- ಸಂಸದ ಕ್ಯಾ.ಚೌಟ Read More »

ಕರಾವಳಿ, ಕರ್ನಾಟಕ