ಚಾರ್ಮಾಡಿ ಘಾಟ್, ಮುಳ್ಳಯ್ಯನಗಿರಿ ಅಪಾಯಕಾರಿ ಪ್ರದೇಶ; 88 ಕಡೆ ಡೇಂಜರ್- ಸರ್ವೇ ವರದಿ
(ನ್ಯೂಸ್ ಕಡಬ) newskadaba.com ಅ. 14 . ಅಲ್ಲಲ್ಲಿ ಉಂಟಾಗುತ್ತಿರುವ ಭೂಕುಸಿತದಿಂದಾಗಿ ರಾಜ್ಯದ ಅಪಾಯಕಾರಿ ಪ್ರದೇಶಗಳ ಬಗ್ಗೆ ಪರೀಲನೆಗೆ ಸರಕಾರ ಆದೇಶಿಸಿದ್ದು, ಅದರಂತೆ ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತ ಸಾಲು, ಚಾರ್ಮಾಡಿ ಘಾಟಿಗಳು ಸಂಭಾವ್ಯ ಭೂಕುಸಿತದ ಅಪಾಯಕಾರಿ ತಾಣಗಳಾಗಿ ಪರಿಣಮಿಸಿವೆ ಎಂದು ಭೌಗೋಳಿಕ ಸರ್ವೆಯೊಂದು ವರದಿ ಮಾಡಿದೆ. ಈ ವರ್ಷದ ಮಳೆಗಾಲದಲ್ಲಿ ಅಂದರೆ ಜುಲೈ ತಿಂಗಳಿನಲ್ಲಿ ನಡೆದ ಕೇರಳದ ವಯನಾಡು ಗುಡ್ಡ ಕುಸಿತ ದುರಂತದ ಬಳಿಕ ಕರ್ನಾಟಕದಲ್ಲಿಯೂ ಸಂಭಾವ್ಯ ಅಪಾಯಕರ ಪ್ರದೇಶಗಳ ಬಗ್ಗೆ ಪರಿಶೀಲನೆ ನಡೆಸುವಂತೆ […]
ಚಾರ್ಮಾಡಿ ಘಾಟ್, ಮುಳ್ಳಯ್ಯನಗಿರಿ ಅಪಾಯಕಾರಿ ಪ್ರದೇಶ; 88 ಕಡೆ ಡೇಂಜರ್- ಸರ್ವೇ ವರದಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
