ತ್ಯಾಜ್ಯ ವಾಹನದಲ್ಲಿ ಜೀವಂತ ನಾಯಿ ಸಾಗಾಟ – ಚಾಲಕನಿಗೆ ಎಚ್ಚರಿಕೆ ನೀಡಿದ ಪಾಲಿಕೆ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ಜೀವಂತ ಸಾಕು ನಾಯಿಯೊಂದನ್ನು ತ್ಯಾಜ್ಯ ವಿಲೇವಾರಿ ಘಟಕದ ವಾಹನಕ್ಕೆ ತುಂಬಿಸಿ ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿ ವಾಹನ ಚಾಲಕನಿಗೆ ಪಾಲಿಕೆಯಿಂದ ಎಚ್ಚರಿಕೆ ನೀಡಿರುವ ಕುರಿತು ವರದಿಯಾಗಿದೆ. ಈ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು, ಡೊಂಗರಕೇರಿ ಮನೆಯೊಂದರ ನಾಯಿಯೊಂದು ಅಕ್ಕಪಕ್ಕದ ನಿವಾಸಿಗಳಿಗೆ ಉಪಟಳ ನೀಡುತ್ತಿರುವ ಹಿನ್ನೆಲೆ ಮನೆಯವರು ಆ ಜೀವಂತ ಸಾಕುನಾಯಿಯನ್ನು ತ್ಯಾಜ್ಯ ವಿಲೇವಾರಿ ಘಟಕದ ವಾಹನಕ್ಕೆ ತುಂಬಿಸಿ ಸಾಗಿಸುವ ವಿಡಿಯೋ ವೈರಲ್ ಆಗಿದ್ದು, […]
ತ್ಯಾಜ್ಯ ವಾಹನದಲ್ಲಿ ಜೀವಂತ ನಾಯಿ ಸಾಗಾಟ – ಚಾಲಕನಿಗೆ ಎಚ್ಚರಿಕೆ ನೀಡಿದ ಪಾಲಿಕೆ Read More »
ಕರಾವಳಿ