ಚಿಕನ್‌ ಪ್ರಿಯರೇ ಎಚ್ಚರ! ಕರ್ನಾಟಕದಲ್ಲಿ H5N1 ವೈರಸ್ ಪತ್ತೆ, ಕೋಳಿ ಸಾಕಣೆಗಾರರಿಗೆ ಕ್ವಾರಂಟೈನ್

(ನ್ಯೂಸ್‌ ಕಡಬ) newskadaba.com,  ಎ.17: ಕರ್ನಾಟಕದಲ್ಲಿ H5N1 ಹಕ್ಕಿ ಜ್ವರ ಪತ್ತೆಯಾಗಿದೆ. ಕೇಂದ್ರ ಸರ್ಕಾರದ ಅನುಮತಿ ಮೇರೆಗೆ ರಾಜ್ಯ ಸರ್ಕಾರದ ಅಧೀನದಲ್ಲಿರುವ ಪೌಲ್ಟ್ರಿ ಫಾರಂಗಳಲ್ಲಿ ತಪಾಸಣೆ ನಡೆಲಾಗಿದೆ. ಈ ವೇಳೆ ಕೋಳಿಗಳಲ್ಲಿ H5N1 ವೈರಸ್ ಪತ್ತೆಯಾಗಿದೆ. ಮೊದಲ ತಪಾಸಣೆಯಲ್ಲಿ H5 N1 ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅಲರ್ಟ್ ನೀಡಲಾಗಿದೆ. ವೈರಸ್ ಪತ್ತೆಯಾದ ಪೌಲ್ಟ್ರಿ ಫಾರಂ ಕೋಳಿಗಳನ್ನು ಗುಂಡಿ ಹಾಕಿ ಮುಚ್ಚಲಾಗಿದೆ. ಹೆಸರಘಟ್ಟದಲ್ಲಿರುವ ರಾಜ್ಯ ಸರ್ಕಾರದ ಪೌಲ್ಟ್ರಿ ಫಾರಂನಲ್ಲಿ ತಪಾಸಣೆ ನಡೆಸಲಾಗಿದೆ. ಈ ವೇಳೆ H5 N1 ಹಕ್ಕಿ […]

ಚಿಕನ್‌ ಪ್ರಿಯರೇ ಎಚ್ಚರ! ಕರ್ನಾಟಕದಲ್ಲಿ H5N1 ವೈರಸ್ ಪತ್ತೆ, ಕೋಳಿ ಸಾಕಣೆಗಾರರಿಗೆ ಕ್ವಾರಂಟೈನ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್