ಸುಮಂತ್ ನಿಗೂಢ ಸಾವು ಪ್ರಕರಣ: ಸಹೋದರ, ಚಿಕ್ಕಪ್ಪಂದಿರ ಬ್ರೈನ್ ಮ್ಯಾಪಿಂಗ್ ಪೂರ್ಣ

(ನ್ಯೂಸ್‌ ಕಡಬ) newskadaba.com,  ಸೆ. 04  ಗೇರುಕಟ್ಟೆ ಬಳಿಯ ಸಂಬೋಳ್ಯದ 15 ವರ್ಷದ ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಆತನ ಸಹೋದರ ಹಾಗೂ ಇಬ್ಬರು ಚಿಕ್ಕಪ್ಪಂದಿರ ಬ್ರೈನ್ ಮ್ಯಾಪಿಂಗ್ ಪ್ರಕ್ರಿಯೆ ಪೂರ್ಣಗೊಂಡಿದೆ. ಬೆಂಗಳೂರಿನ ಮಡಿವಾಳದಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ (FSL) ಸುಮಂತ್ ಸಹೋದರ ಸುದರ್ಶನ್ (ಆಗಸ್ಟ್ 28), ಚಿಕ್ಕಪ್ಪಂದಿರಾದ ರಾಧಾಕೃಷ್ಣ (ಆಗಸ್ಟ್ 29) ಹಾಗೂ ಲಕ್ಷ್ಮಿನಾರಾಯಣ (ಸೆಪ್ಟೆಂಬರ್ 1) ಅವರಿಗೆ ಬ್ರೈನ್ ಮ್ಯಾಪಿಂಗ್ ನಡೆಸಲಾಗಿದೆ. ಎಂಜಿನಿಯರಿಂಗ್ ವಿದ್ಯಾರ್ಥಿ ಸುದರ್ಶನ್ ಅವರನ್ನು ಸುಮಾರು 4 ಗಂಟೆ […]

ಸುಮಂತ್ ನಿಗೂಢ ಸಾವು ಪ್ರಕರಣ: ಸಹೋದರ, ಚಿಕ್ಕಪ್ಪಂದಿರ ಬ್ರೈನ್ ಮ್ಯಾಪಿಂಗ್ ಪೂರ್ಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್