ಚಿಕ್ಕಬಳ್ಳಾಪುರ: ರೈತರ ಮೇಲೆ ಗುಂಡಿನ ದಾಳಿ

(ನ್ಯೂಸ್ ಕಡಬ) newskadaba.com ಎ. 29 ಚಿಕ್ಕಬಳ್ಳಾಪುರ : ಪಂಚಗಿರಿಗಳ ನಾಡು ಎಂಬ ಖ್ಯಾತಿಯ ಚಿಕ್ಕಬಳ್ಳಾಪುರದಂತೆ ಜಿಲ್ಲೆಯಲ್ಲಿ ಹಬ್ಬಿನಿಂತ ಮಲೆಯ ಸಾಲುಗಳಲ್ಲಿ ಡೈನಮೈಟ್‌ಗಳ ಭೋರ್ಗೆರೆತ,ಜಲ್ಲಿ ಕಲ್ಲುಗಳ ಸಾಗಾಟದ ನಡುವೆ ರೈತಾಪಿ ವರ್ಗದ ಎದೆಗೆ ಗುಂಡು ಹಾರಿಸಲಾಗಿದೆ. ಜಿಲ್ಲೆಯಲ್ಲಿ ಗಣಿಗಾರಿಕೆ ಮತ್ತು ಕಲ್ಲು ಕ್ವಾರಿಗಳ ಹೆಸರಿನಲ್ಲಿ ನಡೆಯುತ್ತಿರುವ ಪ್ರಾಕೃತಿಕ ಸಂಪ ನ್ಮೂಲಗಳ ಹರಣ ನಾಗರೀಕರನ್ನು ದಿಗಿಲುಬೀಳುವಂತೆ ಮಾಡಿರುವುದೇ ಏ28ರ ಮಂಚೇನಹಳ್ಳಿ ಬಂದ್‌ಗೆ ಕಾರಣವಾಗಿದೆ. ಹೌದು. ಜಿಲ್ಲೆಯಲ್ಲಿ ಚಿಕ್ಕಬಳ್ಳಾಪುರ ಮತ್ತು ಗುಡಿಬಂಡೆ ತಾಲ್ಲೂಕಿನಲ್ಲಿಯೇ ಅತಿ ಹೆಚ್ಚಿನ ಗಣಿಗಾರಿಕೆ ಚಟುವಟಿಕೆಗಳು ನಡೆಯುತ್ತಿದ್ದು […]

ಚಿಕ್ಕಬಳ್ಳಾಪುರ: ರೈತರ ಮೇಲೆ ಗುಂಡಿನ ದಾಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್