ಚಿಕ್ಕಬಳ್ಳಾಪುರ: ಶಂಕಿತ ಕೊರೋನ ಸೋಂಕಿನಿಂದ ವೃದ್ಧೆ ಮೃತ್ಯು

ಚಿಕ್ಕಬಳ್ಳಾಪುರ, ಮಾ.25: ಶಂಕಿತ ಕೊರೋನ ಸೋಂಕಿನಿಂದ ವೃದ್ಧೆ ಮೃತಪಟ್ಟ ಘಟನೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ನಡೆದಿದೆ. ಗೌರಿಬಿದನೂರಿನ 70 ವರ್ಷದ ವೃದ್ದೆ ಇತ್ತೀಚೆಗೆ ಮಕ್ಕಾದಿಂದ ಹಿಂದಿರುಗಿ ಕ್ವಾರಂಟೈನ್‌ನಲ್ಲಿ ಇದ್ದರು. ಚಿಕ್ಕಬಳ್ಳಾಪುರದಲ್ಲಿ ಈಗಾಗಲೇ ಒಂದೇ ಕುಟುಂಬದ ಮೂವರಲ್ಲಿ ಕೋವಿಡ್ 19 ಸೋಂಕು ದೃಢಪಟ್ಟಿದೆ. ಈ ನಡುವೆ ಹೋಮ್ ಕ್ವಾರೆಂಟೈನ್ ನಲ್ಲಿದ್ದ ಮಹಿಳೆ ಸಾವನ್ನಪ್ಪಿರುವುದು ಕಳವಳಕ್ಕೆ ಕಾರಣವಾಗಿದೆ. ಮಂಗಳವಾರ ರಾತ್ರಿ ಈ ವೃದ್ಧೆಗೆ ಇದ್ದಕ್ಕಿದ್ದಂತೆ ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡ ಕಾರಣ ಅವರನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ವೃದ್ಧೆಯ ಆರೋಗ್ಯ […]

ಚಿಕ್ಕಬಳ್ಳಾಪುರ: ಶಂಕಿತ ಕೊರೋನ ಸೋಂಕಿನಿಂದ ವೃದ್ಧೆ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್