ಚಿಕ್ಕಮಗಳೂರು:ಪಶ್ಚಿಮಘಟ್ಟದಲ್ಲಿ ನಕ್ಸಲರಿಗೆ ಬೆಂಬಲವಾಗಿದ್ದ ಇಬ್ಬರು ಪೊಲೀಸ್ ವಶಕ್ಕೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 12. ಮಲೆನಾಡಿನಲ್ಲಿ ನಕ್ಸಲರ ಸದ್ದು ಹೆಚ್ಚಾಗಿದೆ ಎನ್ನುವ ಬಗ್ಗೆ ಅಂತಕಕಾರಿ ಮಾಹಿತಿ ಹೊರಬಿದ್ದಿದೆ. 2014 ರ ಬಳಿಕ ಮಲೆನಾಡಿನಲ್ಲಿ ಕೆಂಪು ಉಗ್ರರ ಹೆಜ್ಜೆ ಮತ್ತೆ 2024 ರಲ್ಲಿ ಗುರುತು ಪತ್ತೆಯಾಗಿದೆ. ಮಲೆನಾಡಿನಲ್ಲಿ ಒತ್ತುವರಿ ತೆರವು ಗುಮ್ಮ ಕಸ್ತೂರಿ ರಂಗ್ ವರದಿ ಭಯದ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಗ್ರಾಮಸ್ಥರ ಸಂಪರ್ಕ ಮಾಡುತ್ತಿರುವ ಕೆಂಪು ಉಗ್ರರ ಬಗ್ಗೆ ಪೊಲೀಸರು ಜಾಡು ಹಿಡಿದಿದ್ದಾರೆ ಎನ್ನಲಾಗಿದೆ.ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪೊಲೀಸರು ನಕ್ಸಲ್ ಬೆಂಬಲಿಗರನ್ನು ಧರ್ಮಸ್ಥಳ ಪೊಲೀಸ್ ಠಾಣಾ […]
ಚಿಕ್ಕಮಗಳೂರು:ಪಶ್ಚಿಮಘಟ್ಟದಲ್ಲಿ ನಕ್ಸಲರಿಗೆ ಬೆಂಬಲವಾಗಿದ್ದ ಇಬ್ಬರು ಪೊಲೀಸ್ ವಶಕ್ಕೆ Read More »
ಕರ್ನಾಟಕ
