ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ – ಜಿಲ್ಲಾಡಳಿತ ಆದೇಶ

(ನ್ಯೂಸ್‌ ಕಡಬ) newskadaba.com,  ನ.19 ಚಿಕ್ಕಮಗಳೂರು: ದತ್ತಪೀಠದಲ್ಲಿ ದತ್ತಜಯಂತಿ ಹಿನ್ನೆಲೆ ಡಿ.1ರಿಂದ 4ರವರೆಗೆ ಮುಳ್ಳಯ್ಯನಗಿರಿ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ…. ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಗಾಳಿಕೆರೆ ಮಾಣಿಕ್ಯಧಾರಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಡಿಸೆಂಬರ್ 2, 3 ಹಾಗೂ 4ರಂದು ದತ್ತಪೀಠದಲ್ಲಿ ದತ್ತಜಯಂತಿ ಸಂಭ್ರಮ ನಡೆಯಲಿದೆ. ವಿಶ್ವಹಿಂದೂ ಪರಿಷತ್, ಬಜರಂಗದಳದ ನೇತೃತ್ವದಲ್ಲಿ ದತ್ತಜಯಂತಿ ಸಂಭ್ರಮ ನಡೆಯಲಿದೆ. ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಡಿಸೆಂಬರ್ 5ರ ಬೆಳಗ್ಗೆ 10 ಗಂಟೆ […]

ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ – ಜಿಲ್ಲಾಡಳಿತ ಆದೇಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್