ಚಿತ್ತೂರು ಬಳಿ ಅಪಘಾತ; ರಾಜ್ಯದ 5 ಮಂದಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಮಾ.04 : ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕಾರು ಆಂಧ್ರದ ಚಿತ್ತೂರು ಬಳಿ ಅಪಘಾತ ಕ್ಕೀಡಾಗಿದ್ದು, ಕರ್ನಾಟಕದ ಐವರು ಸಾವನ್ನಪ್ಪಿದ್ದಾರೆ. ಚಿತ್ತೂರು ಜಿಲ್ಲೆಯ ಪಲಮನೇರು ಬಳಿ ಇಂದು ಬೆಳಿಗ್ಗೆ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ. ಅತಿ ವೇಗದಲ್ಲಿ ಬಂದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲಿ ಸಿಲುಕಿದ್ದ ಶವಗಳನ್ನು ಹೊರತರುವುದು ಪೊಲೀಸರಿಗೆ ಕಷ್ಟಕರವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿ ತಿಳಿದ […]

ಚಿತ್ತೂರು ಬಳಿ ಅಪಘಾತ; ರಾಜ್ಯದ 5 ಮಂದಿ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್