ರಾಜ್ಯಾದ್ಯಂತ ನಾಳೆಯಿಂದ 1 ವಾರ ಮಾಲ್, ಚಿತ್ರಮಂದಿರ, ಮದುವೆ ಸಮಾರಂಭಗಳು ಬಂದ್
ಬೆಂಗಳೂರು, ಮಾ.13: ಕೊರೋನ ವೈರಸ್ ಹರಡದಂತೆ ತಡೆಯಲು ಶನಿವಾರದಿಂದ ಒಂದು ವಾರ ರಾಜ್ಯಾದ್ಯಂತ ಮಾಲ್, ಚಿತ್ರಮಂದಿರ, ಶಾಲಾ, ಕಾಲೇಜುಗಳು, ವಿಶ್ವವಿದ್ಯಾನಿಲಯಗಳನ್ನು ಬಂದ್ ಮಾಡುವಂತೆ ಮತ್ತು ಮದುವೆ, ಸಭೆ-ಸಮಾರಂಭಗಳಲ್ಲಿ 100ಕ್ಕಿಂತಲೂ ಹೆಚ್ಚು ಜನ ಸೇರದಂತೆ ನಿರ್ಬಂಧ ವಿಧಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಒಂದು ವಾರಗಳ ಕಾಲ ಕ್ರೀಡಾ ಕಾರ್ಯಕ್ರಮಗಳು, ನೈಟ್ ಕ್ಲಬ್, ಪಬ್, ಮೇಳ, ಸೆಮಿನಾರ್ ಗಳು ಮತ್ತು ಜಾತ್ರೆಗಳನ್ನು ಬಂದ್ […]
ರಾಜ್ಯಾದ್ಯಂತ ನಾಳೆಯಿಂದ 1 ವಾರ ಮಾಲ್, ಚಿತ್ರಮಂದಿರ, ಮದುವೆ ಸಮಾರಂಭಗಳು ಬಂದ್ Read More »
ರಾಷ್ಟ್ರೀಯ ನ್ಯೂಸ್
