ಚಿತ್ರರಂಗದಲ್ಲಿ ಮಹಿಳೆಯರಿಗೆ ಕಿರುಕುಳ ಅಧ್ಯಯನಕ್ಕೆ ಸಮಿತಿ ರಚನೆ- ಸಿಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 05. ಕನ್ನಡ ಚಿತ್ರರಂಗದಲ್ಲಿ ಆಗುತ್ತಿರುವ ತಾರತಮ್ಯ ಹಾಗೂ ಕಿರುಕುಳದ ಬಗ್ಗೆ ಕೇರಳ ಸರಕಾರದ ರೀತಿಯಲ್ಲಿ ಸಮಿತಿ ರಚಿಸಬೇಕು ಎಂದು ಆಗ್ರಹಿಸಿ ಇಂದು ಫೈರ್ ತಂಡ ಸಿಎಂ ಸಿದ್ದರಾಮಯ್ಯ ರವರಿಗೆ ಮನವಿ ಸಲ್ಲಿಸಿತ್ತು.   ಇದಕ್ಕೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಅವರು, ಇದು ಗಂಭೀರವಾದ ವಿಚಾರ, ಮಹಿಳೆಯರಿಗೆ ಸುರಕ್ಷಿತ ವಾತಾವರಣ ನಿರ್ಮಾಣ ಹಾಗೂ ಇತರ ಸಮಸ್ಯೆಗಳ ಅಧ್ಯಯನಕ್ಕಾಗಿ ಸಮಿತಿ ರಚಿಸುವ ಕುರಿತಂತೆ ಸವಿಸ್ತಾರ ಚರ್ಚೆಯ ಬಳಿಕ ನಿರ್ಧಾರ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ […]

ಚಿತ್ರರಂಗದಲ್ಲಿ ಮಹಿಳೆಯರಿಗೆ ಕಿರುಕುಳ ಅಧ್ಯಯನಕ್ಕೆ ಸಮಿತಿ ರಚನೆ- ಸಿಎಂ Read More »

ಕರ್ನಾಟಕ